Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷೆಯ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ, ಬಾಕಿ ಇರುವ ಎಲ್ಲಾ ನೌಕರರು ಮತ್ತು ಅವರ ಕುಟುಂಬದವರ ವಿವರಗಳನ್ನು 2026ರ ಜುಲೈ 15ರೊಳಗಾಗಿ ಕಡ್ಡಾಯವಾಗಿ HRMS ತಂತ್ರಾಂಶದಲ್ಲಿ ನಮೂದಿಸುವಂತೆ ಎಲ್ಲಾ ಡಿ.ಡಿ.ಒ (DDO) ಗಳಿಗೆ ಕಡಕ್ ಸೂಚನೆ ನೀಡಲಾಗಿದೆ.

ಒಟ್ಟು ನೌಕರರ ವಿವರ: ಯೋಜನೆಯಡಿ ಒಟ್ಟು 3,76,955 ನೌಕರರು ಆಪ್ಟ್-ಇನ್ (Opt-in) ಆಗಿದ್ದು, 23,081 ನೌಕರರು ಆಪ್ಟ್-ಔಟ್ (Opt-out) ಆಗಿದ್ದಾರೆ.

ಬಾಕಿ ಇರುವ ನೋಂದಣಿ: ಆಪ್ಟ್-ಇನ್ ಆಗಿರುವ ನೌಕರರ ಪೈಕಿ ಕೇವಲ 1,79,339 ನೌಕರರ ವಿವರಗಳು ಮಾತ್ರ ಇದುವರೆಗೆ HRMS ತಂತ್ರಾಂಶದಲ್ಲಿ ಸಂಪೂರ್ಣವಾಗಿ ದಾಖಲಾಗಿವೆ.

ಇನ್ನುಳಿದ 1,97,616 ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಅರ್ಹ ಸದಸ್ಯರ ವಿವರಗಳನ್ನು ತಂತ್ರಾಂಶದಲ್ಲಿ ನಮೂದು ಮಾಡುವುದು ಬಾಕಿ ಉಳಿದಿದೆ.

ಸರ್ಕಾರದ ಆದೇಶ:
ವಿವರಗಳು ಸರಿಯಾಗಿ ದಾಖಲಾಗದ ಕಾರಣ, ನೌಕರರಿಗೆ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. HRMS ತಂತ್ರಾಂಶದಲ್ಲಿ ವಿವರಗಳನ್ನು ನಮೂದಿಸಿದಾಗ ಮಾತ್ರ ನೌಕರರಿಗೆ KASS_ID ಹಾಗೂ ಅವರ ಕುಟುಂಬದ ಪ್ರತಿ ಅರ್ಹ ಸದಸ್ಯರಿಗೆ ಯೂನಿಕ್ ಡಿಪೆಂಡೆಂಟ್ ಐಡಿ (Unique Dependant ID) ಸೃಜನೆಯಾಗುತ್ತದೆ. ಇದು ಫಲಾನುಭವಿಗಳ ಗುರುತಿಸುವಿಕೆಗೆ ಅತ್ಯಗತ್ಯವಾಗಿದೆ.

ಆದ್ದರಿಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವಾ ನಿಯಮಗಳು-3) ಉಪ ಕಾರ್ಯದರ್ಶಿಯವರಾದ ಎಸ್‌.ಆರ್. ಶಿವಶಂಕರ್ ಅವರು ಈ ಸುತ್ತೋಲೆಯನ್ನು ಹೊರಡಿಸಿದ್ದು, ಬಾಕಿ ಇರುವ ಎಲ್ಲಾ 1,97,616 ನೌಕರರು ಮತ್ತು ಅವರ ಅವಲಂಬಿತರ ವಿವರಗಳನ್ನು 15.07.2026ರೊಳಗೆ ತಪ್ಪದೇ HRMS ತಂತ್ರಾಂಶದಲ್ಲಿ ದಾಖಲಿಸಲು ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಡಿ.ಡಿ.ಒ ಗಳಿಗೆ ಆದೇಶಿಸಿದ್ದಾರೆ.

BIG NEWS: State `Government Employees' Take Note: Important Order from the Government Regarding `Arogya Sanjeevini Yojana' Registration
Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

1 Min Read

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

1 Min Read

ಈಗ ಒಳ್ಳೆಯ ಆಡಳಿತ ಕೊಟ್ಟರೆ, 2028ರ ಚುನಾವಣೆಯಲ್ಲಿ ಅನುಕೂಲ ಆಗಲಿದೆ : ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ!

1 Min Read
Recent News

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

ಈಗ ಒಳ್ಳೆಯ ಆಡಳಿತ ಕೊಟ್ಟರೆ, 2028ರ ಚುನಾವಣೆಯಲ್ಲಿ ಅನುಕೂಲ ಆಗಲಿದೆ : ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ!

State News
KARNATAKA

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

By ಸುರೇಶ್‌ KARNATAKA 1 Min Read

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ : 10 ಯುವಕರು ಅರೆಸ್ಟ್!

ಈಗ ಒಳ್ಳೆಯ ಆಡಳಿತ ಕೊಟ್ಟರೆ, 2028ರ ಚುನಾವಣೆಯಲ್ಲಿ ಅನುಕೂಲ ಆಗಲಿದೆ : ಸಿಎಂ ಡಿಕೆಶಿಗೆ ಕೆ.ಎನ್ ರಾಜಣ್ಣ ಸಲಹೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.