ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಐದನೇ ವಾರ್ಡ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಹೌದು ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ ಎಂಬುವವರ ಮೂರನೇ ಮಹಡಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಈ ಒಂದು ಅಪರಿಚಿತ ಮಹಿಳೆ ಶವ ಕುರಿತು ಏಕೆ ಯಾರು ಹೀಗೆಯನ್ನು ಕೊಲೆ ಮಾಡಲು ಕಾರಣವೇನು ಎನ್ನುವುದರ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.








