Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

​26 ವರ್ಷಗಳಲ್ಲೇ ಇದೇ ಮೊದಲು: ಜಾಗತಿಕ ‘ಇಎಂ’ ಸೂಚ್ಯಂಕದ ಟಾಪ್-10 ಲಿಸ್ಟ್‌ನಿಂದ ಹೊರಬಿದ್ದ ಭಾರತ! ಇದರ ಅರ್ಥ ಮತ್ತು ಪರಿಣಾಮವೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್
KARNATAKA

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

By ವಸಂತ ಬಿ ಈಶ್ವರಗೆರೆ

ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಇಂದು ಬೆಳಗ್ಗೆ ಇಲ್ಲಿನ ಕರ್ನಾಟಕ ಭವನದಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶಾಸಕರನ್ನು ಆಸ್ಪತ್ರೆಗೆ ದಾಖಲಿಸಿ, ಅಗತ್ಯ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶಾಸಕರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯನ್ನು ಮತ್ತೊಮ್ಮೆ ವಿಚಾರಿಸಿದರು.

ಆರೋಗ್ಯ ಸ್ಥಿರ – ಆತಂಕ ಬೇಡ ಎಂದ ವೈದ್ಯರು: ಆಸ್ಪತ್ರೆಯ ಭೇಟಿಯ ಸಂದರ್ಭದಲ್ಲಿ ಡಿಸಿಎಂ ಅವರು ಶಾಸಕರಿಗೆ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಷಡಕ್ಷರಿ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಶಾಸಕರಿಗೆ ಅಗತ್ಯವಿರುವ ಎಲ್ಲ ರೀತಿಯ ಉನ್ನತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.

ಸದ್ಯ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗಿದ್ದು (Stable), ಸಾರ್ವಜನಿಕರು ಹಾಗೂ ಅವರ ಅಭಿಮಾನಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಸ್ಪಷ್ಟಪಡಿಸಿದ್ದಾರೆ.

Liver cancer: ‘ಸಕ್ಕರೆಯುಕ್ತ ಪಾನೀಯ’ಗಳ ಅತಿಯಾದ ಬಳಕೆಯಿಂದ ‘ಲಿವರ್ ಕ್ಯಾನ್ಸರ್’ಗೆ ಕಾರಣವಾಗಬಹುದು: ಅಧ್ಯಯನ

BREAKING: ಇರಾನ್ ಮೇಲೆ ಇಂದು ರಾತ್ರಿ ಭೀಕರ ದಾಳಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

1 Min Read

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

2 Mins Read

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

1 Min Read
Recent News

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

​26 ವರ್ಷಗಳಲ್ಲೇ ಇದೇ ಮೊದಲು: ಜಾಗತಿಕ ‘ಇಎಂ’ ಸೂಚ್ಯಂಕದ ಟಾಪ್-10 ಲಿಸ್ಟ್‌ನಿಂದ ಹೊರಬಿದ್ದ ಭಾರತ! ಇದರ ಅರ್ಥ ಮತ್ತು ಪರಿಣಾಮವೇನು?

BREAKING: ಇರಾನ್ ಮೇಲೆ ಇಂದು ರಾತ್ರಿ ಭೀಕರ ದಾಳಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

State News
KARNATAKA

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ…

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.