Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಸಂಪೂರ್ಣ ಆಧಾರರಹಿತ’: ಟ್ರಂಪ್ ಆರೋಪ ತಳ್ಳಿಹಾಕಿದ ಇರಾನ್; 3 ಭಾರತೀಯ ನಾವಿಕರ ಸಾವಿಗೆ ಅಮೆರಿಕವೇ ಕಾರಣ ಎಂದು ತಿರುಗೇಟು!

BREAKING : ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು

​ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಪ್ರಗತಿಯಲ್ಲಿದೆ: ಮಧ್ಯಂತರ ವರದಿ ಬಿಡುಗಡೆ ಮಾಡಿದ AAIB

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು
KARNATAKA

BREAKING : ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು

By kannadanewsnow57

ಬೆಂಗಳೂರು: ಹಿಂದೂ ಧರ್ಮ ಹಾಗೂ ಶ್ರೀರಾಮನ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಗತಿಪರ ಚಿಂತಕ, ಲೇಖಕ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಚ್.ಎಂ. ಸುರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎನ್‌ಸಿಆರ್ (Non-Cognizable Report) ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಕೆ.ಎಸ್. ಭಗವಾನ್, ಹಿಂದೂ ದೇವತೆಗಳು ಮತ್ತು ಪುರಾಣಗಳ ಬಗ್ಗೆ ತೀವ್ರ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಶ್ರೀರಾಮಚಂದ್ರನು ರಾಜ ದಶರಥನ ಮಗನೇ ಅಲ್ಲ. ದಶರಥನಿಗೆ ಶ್ರೀರಾಮ ಹುಟ್ಟಿದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಪುತ್ರಕಾಮೇಷ್ಟಿ ಯಾಗದ ಸಂದರ್ಭದಲ್ಲಿ ರಾಣಿಯರ ಜೊತೆ ಮಲಗಬೇಕಿತ್ತು. ಹಾಗಾಗಿ ಶ್ರೀರಾಮನು ಪುರೋಹಿತರಿಗೆ ಹುಟ್ಟಿದವನು ಎಂಬ ಅರ್ಥದಲ್ಲಿ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.ಹಿಂದೂ ಧರ್ಮದ ದೇವರುಗಳಿಗೆ ಯಾರೂ ಪೂಜೆ ಮಾಡಬಾರದು ಎಂದು ಅವರು ಕರೆ ನೀಡಿದ್ದಾರೆ.

ಕೆ.ಎಸ್. ಭಗವಾನ್ ಅವರು ಉದ್ದೇಶಪೂರ್ವಕವಾಗಿಯೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಮತ್ತು ಸನಾತನ ಧರ್ಮವನ್ನು ಅವಹೇಳನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಎಂದು ದೂರುದಾರರಾದ ಹೆಚ್.ಎಂ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.ಸದ್ಯ ಸಿ.ಕೆ. ಅಚ್ಚುಕಟ್ಟು ವಲಯದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

BREAKING: Complaint filed against Prof. K.S. Bhagwan for derogatory speech against Hinduism
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

1 Min Read

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

2 Mins Read

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read
Recent News

​’ಸಂಪೂರ್ಣ ಆಧಾರರಹಿತ’: ಟ್ರಂಪ್ ಆರೋಪ ತಳ್ಳಿಹಾಕಿದ ಇರಾನ್; 3 ಭಾರತೀಯ ನಾವಿಕರ ಸಾವಿಗೆ ಅಮೆರಿಕವೇ ಕಾರಣ ಎಂದು ತಿರುಗೇಟು!

BREAKING : ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು

​ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಪ್ರಗತಿಯಲ್ಲಿದೆ: ಮಧ್ಯಂತರ ವರದಿ ಬಿಡುಗಡೆ ಮಾಡಿದ AAIB

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

State News
KARNATAKA

BREAKING : ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ: ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು

By kannadanewsnow57 KARNATAKA 1 Min Read

ಬೆಂಗಳೂರು: ಹಿಂದೂ ಧರ್ಮ ಹಾಗೂ ಶ್ರೀರಾಮನ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಗತಿಪರ ಚಿಂತಕ, ಲೇಖಕ…

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನ

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಮಾನ್ಯತೆ ರದ್ದು : ಸರ್ಕಾರದ ಖಡಕ್ ಎಚ್ಚರಿಕೆ

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.