Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಟ ದರ್ಶನ್ ಬಳಿಕ ಜೈಲಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ : ಸಂಧ್ಯಾ ನಾಗರಾಜ್ ವಿರುದ್ಧ ‘FIR’ ದಾಖಲು!

ವಿಚ್ಛೇದನವಾದ ಪತಿ ಮೃತಪಟ್ಟರೂ ಮಾಜಿ ಪತ್ನಿಗೆ ಜೀವನಾಂಶ ಸಿಗುತ್ತಾ? ಹೈಕೋರ್ಟ್ ಮಹತ್ವದ ತೀರ್ಪು!

ಕಾರ್ಮಿಕರ ಹಣ ದುರುಪಯೋಗ ನಿಲ್ಲಲಿ, ನೈಜ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿ: ಸಾಗರದಲ್ಲಿ ಕೆ.ಸಂಜಯ್ ಕುಮಾರ್ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೊನ್ನಾವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅರೆಸ್ಟ್, ₹17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ
KARNATAKA

ಹೊನ್ನಾವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅರೆಸ್ಟ್, ₹17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ

By ವಸಂತ ಬಿ ಈಶ್ವರಗೆರೆ

ಹೊನ್ನಾವರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹೊನ್ನಾವರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 127.5 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 17,08,300/- ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳು:

  1. ಧನುಷ್ (ತಂದೆ: ಶ್ರೀಧರಗೌಡ) – ಕಳ್ಳತನ ಮಾಡಿದ ಪ್ರಮುಖ ಆರೋಪಿ (ವಾಸ: ಹೊನ್ನಾವರ ತಾಲೂಕು).

  2. ಗೌರೀಶ (ತಂದೆ: ಗಣಪತಿಗೌಡ) – ಕದ್ದ ಮಾಲನ್ನು ಮಾರಾಟ ಮಾಡಿದ ಆರೋಪಿ (ವಾಸ: ಮೆಟ್ಟಿನಗದ್ದೆ, ಗೇರುಸೊಪ್ಪ, ಹೊನ್ನಾವರ ತಾಲೂಕು).

ಪ್ರಕರಣದ ಹಿನ್ನೆಲೆ:

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಕಬ್ಬಿಣದ ಟ್ರಂಕ್‌ನಲ್ಲಿ ಇಟ್ಟಿದ್ದ 128 ಗ್ರಾಂ ಚಿನ್ನದ ಆಭರಣಗಳು ಹಾಗೂ ನಗದು ಹಣವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಕಾರ್ಯಾಚರಣೆ ಮತ್ತು ಜಪ್ತಿ:

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಹೊನ್ನಾವರ ಪೊಲೀಸರು ಖಚಿತ ಮಾಹಿತಿ ಸಂಗ್ರಹಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಮೇರೆಗೆ, ಹೊನ್ನಾವರದ ಮಣಪ್ಪುರಂ ಫೈನಾನ್ಸ್ ಮತ್ತು ಮುತ್ತೂಟ್ ಫಿನ್‌ಕಾರ್ಪ್‌ನಲ್ಲಿ ಇಟ್ಟಿದ್ದ ಚಿನ್ನಾಭರಣಗಳು ಹಾಗೂ ಗೌರೀಶನ ಬಳಿ ಇದ್ದ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾರ್ಯಾಚರಣೆ ತಂಡ:

ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಎಂ.ಎನ್. ದೀಪನ್, ಅಡಿಷನಲ್ ಎಸ್ಪಿ ಜಿ. ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಡಿವೈಎಸ್ಪಿ ಬಿ. ಗಿರೀಶ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

ಹೊನ್ನಾವರ ಠಾಣೆಯ ಇನ್ಸ್‌ಪೆಕ್ಟರ್ ಎಸ್. ಸಿದ್ಧರಾಮೇಶ್ವರ ಅವರ ನೇತೃತ್ವದ ತಂಡದಲ್ಲಿ ಸಬ್ ಇನ್ಸ್‌ಪೆಕ್ಟರ್‌ಗಳಾದ ಮಹಾಂತೇಶ ವಾಲ್ಮೀಕಿ, ಸಂಗೀತ, ಪ್ರೊಬೇಷನರಿ ಪಿಎಸ್‌ಐ ರೇಣುಕಾ ಹಾಗೂ ಸಿಬ್ಬಂದಿಗಳಾದ ಗಜಾನನ ನಾಯ್ಕ (ಸಿಹೆಚ್‌ಸಿ 525), ಡಿ. ಮನೋಜ್ (ಸಿಪಿಸಿ 1067), ರವಿನಾಯ್ಕ (ಸಿಪಿಸಿ 466) ಮತ್ತು ಸಚಿನ್ ನಾಯ್ಕ (ಸಿಪಿಸಿ 1942) ಅವರು ಪಾಲ್ಗೊಂಡಿದ್ದರು. ಪೊಲೀಸರ ಈ ಶ್ಲಾಘನೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…

BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Share. Facebook Twitter LinkedIn WhatsApp Email

Related Posts

BIG NEWS : ನಟ ದರ್ಶನ್ ಬಳಿಕ ಜೈಲಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ : ಸಂಧ್ಯಾ ನಾಗರಾಜ್ ವಿರುದ್ಧ ‘FIR’ ದಾಖಲು!

2 Mins Read

ಕಾರ್ಮಿಕರ ಹಣ ದುರುಪಯೋಗ ನಿಲ್ಲಲಿ, ನೈಜ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿ: ಸಾಗರದಲ್ಲಿ ಕೆ.ಸಂಜಯ್ ಕುಮಾರ್ ಆಗ್ರಹ

4 Mins Read

BIG NEWS : ಕೊನೆ ಕ್ಷಣದಲ್ಲಿ ತಂತ್ರ ಬದಲಾಯಿಸಿದ ಬಿಜೆಪಿ : ಜೆಡಿಎಸ್ ಗೆ ಕೇವಲ 2 ಮತ ಬಿಟ್ಟುಕೊಟ್ಟ ಬಿಜೆಪಿ!

1 Min Read
Recent News

BIG NEWS : ನಟ ದರ್ಶನ್ ಬಳಿಕ ಜೈಲಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ : ಸಂಧ್ಯಾ ನಾಗರಾಜ್ ವಿರುದ್ಧ ‘FIR’ ದಾಖಲು!

ವಿಚ್ಛೇದನವಾದ ಪತಿ ಮೃತಪಟ್ಟರೂ ಮಾಜಿ ಪತ್ನಿಗೆ ಜೀವನಾಂಶ ಸಿಗುತ್ತಾ? ಹೈಕೋರ್ಟ್ ಮಹತ್ವದ ತೀರ್ಪು!

ಕಾರ್ಮಿಕರ ಹಣ ದುರುಪಯೋಗ ನಿಲ್ಲಲಿ, ನೈಜ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿ: ಸಾಗರದಲ್ಲಿ ಕೆ.ಸಂಜಯ್ ಕುಮಾರ್ ಆಗ್ರಹ

SHOCKING : ವಾಸನೆ-ರುಚಿಯ ಸಾಮರ್ಥ್ಯ ಕಳೆದುಕೊಳ್ಳುವುದು `ಸ್ಟ್ರೋಕ್‌’ ನಷ್ಟೇ ಗಂಭೀರ : ವರದಿ

State News
KARNATAKA

BIG NEWS : ನಟ ದರ್ಶನ್ ಬಳಿಕ ಜೈಲಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ : ಸಂಧ್ಯಾ ನಾಗರಾಜ್ ವಿರುದ್ಧ ‘FIR’ ದಾಖಲು!

By ಸುರೇಶ್‌ KARNATAKA 2 Mins Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ…

ಕಾರ್ಮಿಕರ ಹಣ ದುರುಪಯೋಗ ನಿಲ್ಲಲಿ, ನೈಜ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿ: ಸಾಗರದಲ್ಲಿ ಕೆ.ಸಂಜಯ್ ಕುಮಾರ್ ಆಗ್ರಹ

BIG NEWS : ಕೊನೆ ಕ್ಷಣದಲ್ಲಿ ತಂತ್ರ ಬದಲಾಯಿಸಿದ ಬಿಜೆಪಿ : ಜೆಡಿಎಸ್ ಗೆ ಕೇವಲ 2 ಮತ ಬಿಟ್ಟುಕೊಟ್ಟ ಬಿಜೆಪಿ!

BREAKING : ಇಂದು ವಿಧಾನ ಪರಿಷತ್ ಚುನಾವಣೆ : ಈವರೆಗೆ ಶೇ. 34.78ರಷ್ಟು ಮತದಾನ, 77 ಮತ ಚಲಾವಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.