Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

​ಭಾರತಕ್ಕೆ ಐತಿಹಾಸಿಕ ಜಯ: ಜಾಗತಿಕ ಉಗ್ರರ ನಿಧಿ ನಿಯಂತ್ರಣ ಸಂಸ್ಥೆ ‘FATF’ ಉಪಾಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ವಿವೇಕ್ ಅಗರ್ವಾಲ್ ಆಯ್ಕೆ!

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚಾರ್ಮಾಡಿ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: SIT ಎಸ್‌ಪಿ ಸೈಮನ್ ಸೇರಿದಂತೆ ಅಧಿಕಾರಿಗಳಿಗೆ ಗಾಯ
KARNATAKA

BREAKING: ಚಾರ್ಮಾಡಿ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: SIT ಎಸ್‌ಪಿ ಸೈಮನ್ ಸೇರಿದಂತೆ ಅಧಿಕಾರಿಗಳಿಗೆ ಗಾಯ

By ವಸಂತ ಬಿ ಈಶ್ವರಗೆರೆ

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಬಳಿ ನಡೆದಿದೆ.

ಅಪಘಾತದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಚರ್ಚೆಗೆ ತೆರಳುತ್ತಿದ್ದಾಗ ಅಪಘಾತ:

ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಚರ್ಚೆ ಹಾಗೂ ತನಿಖಾ ಪ್ರಕ್ರಿಯೆಗಾಗಿ ಎಸ್‌ಐಟಿ ಅಧಿಕಾರಿಗಳ ತಂಡ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ.

ಸ್ಥಳೀಯರ ನೆರವು:

ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಹತ್ತಿರದಲ್ಲಿದ್ದ ಸಾರ್ವಜನಿಕರು ಧಾವಿಸಿ ಬಂದು ಕಾರಿನಲ್ಲಿದ್ದ ಅಧಿಕಾರಿಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಎಲ್ಲರೂ ಸುರಕ್ಷಿತವಾಗಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲೊಂದು ಅಚ್ಚರಿಯ ಘಟನೆ; ಸಾಯುವ ಸ್ಥಿತಿಯಲ್ಲಿದ್ದ ಗರ್ಭಿಣಿ ಎಮ್ಮೆಯನ್ನು ಬದುಕಿಸಿದ ಪಶು ವೈದ್ಯ!

ಫಿಟ್ ನೆಸ್ ಪ್ರಿಯರಿಗೆ ಸ್ವಿಗ್ಗಿಯಿಂದ ಗುಡ್ ನ್ಯೂಸ್; ಹೆಚ್ಚಿನ ಪ್ರೋಟೀನ್, ಕಡಿಮೆ ಕ್ಯಾಲೊರಿಯ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಪರಿಚಯ

Share. Facebook Twitter LinkedIn WhatsApp Email

Related Posts

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

2 Mins Read

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

2 Mins Read

ಇವು ಶ್ರೀಧರ ಸ್ವಾಮೀಜಿ ತೋರಿದ ಬಾಲ್ಯದ ಲೀಲೆಗಳು: ತಪ್ಪದೇ ಓದಿ, ನಿಮ್ಮ ಕಷ್ಟ, ಆರ್ಥಿಕ ಸಮಸ್ಯೆಗಳು ದೂರ

6 Mins Read
Recent News

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

​ಭಾರತಕ್ಕೆ ಐತಿಹಾಸಿಕ ಜಯ: ಜಾಗತಿಕ ಉಗ್ರರ ನಿಧಿ ನಿಯಂತ್ರಣ ಸಂಸ್ಥೆ ‘FATF’ ಉಪಾಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ವಿವೇಕ್ ಅಗರ್ವಾಲ್ ಆಯ್ಕೆ!

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

ಇವು ಶ್ರೀಧರ ಸ್ವಾಮೀಜಿ ತೋರಿದ ಬಾಲ್ಯದ ಲೀಲೆಗಳು: ತಪ್ಪದೇ ಓದಿ, ನಿಮ್ಮ ಕಷ್ಟ, ಆರ್ಥಿಕ ಸಮಸ್ಯೆಗಳು ದೂರ

State News
KARNATAKA

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಹಾಗೂ ನಾಯಕತ್ವದ ಬಗೆಗಿನ ಅಸಮಾಧಾನಗಳು ಮತ್ತೊಮ್ಮೆ ಬಹಿರಂಗಗೊಂಡಿವೆ. ಬಿಜೆಪಿ ರಾಜ್ಯಾಧ್ಯಕ್ಷರ ನಡೆ ಹಾಗೂ…

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

ಇವು ಶ್ರೀಧರ ಸ್ವಾಮೀಜಿ ತೋರಿದ ಬಾಲ್ಯದ ಲೀಲೆಗಳು: ತಪ್ಪದೇ ಓದಿ, ನಿಮ್ಮ ಕಷ್ಟ, ಆರ್ಥಿಕ ಸಮಸ್ಯೆಗಳು ದೂರ

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.