Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!
INDIA

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

By kannadanewsnow57

ಕೋಲ್ಕತ್ತಾ: ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಗುಡುಗು ಸಹಿತ ಮಳೆಯಾಗುತ್ತಿದ್ದ ವೇಳೆ, ರನ್ ವೇನಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದ ಘಟನೆ ಶುಕ್ರವಾರ ನಡೆದಿದೆ.

ಈ ವಿಮಾನವು ಕೋಲ್ಕತ್ತಾದಿಂದ ಅಗರ್ತಲಾಕ್ಕೆ ಹಾರಾಟ ನಡೆಸಲು ಸಜ್ಜಾಗಿ ನಿಂತಿತ್ತು.ಸಿಡಿಲು ಬಡಿಯುತ್ತಿದ್ದಂತೆ ಸುರಕ್ಷತಾ ನಿಯಮಗಳ ಪ್ರಕಾರ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಪ್ರಯಾಣಿಕರ ಅನುಕೂಲಕ್ಕಾಗಿ ತಕ್ಷಣವೇ ಮತ್ತೊಂದು ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು.

ಘಟನೆ ನಡೆದ ವೇಳೆ ವಿಮಾನದ ಬಳಿ ಇದ್ದ ಇಬ್ಬರು ಗ್ರೌಂಡ್ ಸ್ಟಾಫ್ (ನೆಲದ ಸಿಬ್ಬಂದಿ) ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಸದ್ಯ ನಿಯಮಾವಳಿಗಳ ಪ್ರಕಾರ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದ್ದು, ತಾಂತ್ರಿಕ ದೋಷಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

IndiGo aircraft scheduled to operate a flight from Kolkata to Agartala was struck by lightning while parked at Kolkata airport on Friday amid severe thunderstorm conditions. The passengers were deboarded as per safety protocols and there was mandatory aircraft check as per…

— ANI (@ANI) June 20, 2026

BREAKING: Lightning strikes IndiGo plane parked at Kolkata airport: Two crew members hospitalized!
Share. Facebook Twitter LinkedIn WhatsApp Email

Related Posts

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

2 Mins Read

BIG NEWS : ರೈಲು, ನಿಲ್ದಾಣಗಳಲ್ಲಿ ಈ ತಪ್ಪು ಮಾಡಿದರೆ ಬೀಳುತ್ತೆ ₹5,000 ದಂಡ : ಜುಲೈ 1 ರಿಂದಲೇ ಹೊಸ ನಿಯಮ ಜಾರಿ.!

2 Mins Read

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ‘ಕಾಕ್ರೋಚ್ ಜನತಾ ಪಾರ್ಟಿ’ ಭಾರಿ ಪ್ರತಿಭಟನೆ; ತಟ್ಟೆ-ಚಮಚ ಹಿಡಿದು ಬರುವಂತೆ ದೀಪ್ಕೆ ಕರೆ ನೀಡಿದ್ದೇಕೆ?

2 Mins Read
Recent News

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

BIG NEWS : ರೈಲು, ನಿಲ್ದಾಣಗಳಲ್ಲಿ ಈ ತಪ್ಪು ಮಾಡಿದರೆ ಬೀಳುತ್ತೆ ₹5,000 ದಂಡ : ಜುಲೈ 1 ರಿಂದಲೇ ಹೊಸ ನಿಯಮ ಜಾರಿ.!

State News
KARNATAKA

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆಗಾಗಿ ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್…

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.