BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಮೇಲಿನ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ … Continue reading BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ