ಪಾಕಿಸ್ತಾನದಲ್ಲಿ 5.7 ತೀವ್ರತೆಯ ಭೂಕಂಪನ: ಒಂದೇ ದಿನದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ | Earthquake In Pakistan
ಇಸ್ಲಮಾಬಾದ್: ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯಲ್ಲಿ ಪಾಕಿಸ್ತಾನ ಸಿಲುಕಿದೆ. ಇದರ ನಡುವೆ ನೈಸರ್ಗಿಕ ವಿಕೋಪವೂ ದೇಶವನ್ನು ತತ್ತರಿಸುವಂತೆ ಮಾಡಿದೆ. ಒಂದೇ ದಿನದಲ್ಲಿ ಎರಡು ಬಾರಿ ಭೂಕಂಪನ ಉಂಟಾಗಿದೆ. ಶುಕ್ರವಾರ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೆಲವು ಭಾಗಗಳಲ್ಲಿ ಎರಡನೇ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ರಷ್ಟಿದೆ. ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನದಲ್ಲಿ ಎರಡನೇ ಭೂಕಂಪ ಸಂಭವಿಸಿದೆ ಇದಕ್ಕೂ ಮೊದಲು, ಮೇ 9 ಮತ್ತು 10 ರ ಮಧ್ಯರಾತ್ರಿ, ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಕಂಪನದ … Continue reading ಪಾಕಿಸ್ತಾನದಲ್ಲಿ 5.7 ತೀವ್ರತೆಯ ಭೂಕಂಪನ: ಒಂದೇ ದಿನದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ | Earthquake In Pakistan
Copy and paste this URL into your WordPress site to embed
Copy and paste this code into your site to embed