ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ಚಾರ್ಕೋಟ್‌ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು … Continue reading ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ