Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
KARNATAKA

ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

By ವಸಂತ ಬಿ ಈಶ್ವರಗೆರೆ

ಚೆನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್‌ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್‌ ಕಿಲ್ಲರ್‌ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್‌ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು. ಅಕ್ರೋಮಿಯೊಕ್ಲಾವಿಕ್ಯುಲರ್‌ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್‌ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್‌ನೆಸ್‌ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್‌ ಎಸಿ ಕೀಲು ಪುನರ್‌ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.

ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್‌ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.

ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್‌ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್‌ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

BREAKING: ಏಪ್ರಿಲ್.12ರಿಂದ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಪುನರಾರಂಭ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

3 Mins Read

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

2 Mins Read

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

2 Mins Read
Recent News

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

BIG NEWS : ಕರ್ನಾಟಕದ ಮಾಜಿ ಶಾಸಕರಿಗೆ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯದ ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಧಿಕೃತ…

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

BIG NEWS : ಕರ್ನಾಟಕದ ಮಾಜಿ ಶಾಸಕರಿಗೆ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.