ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಚೆನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ. ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ … Continue reading ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ