ನಮ್ಮೂರಿನ ರಸ್ತೆ ಮಾಡಿಸಿಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

ಚಿಕ್ಕಮಗಳೂರು: ಆ ರಸ್ತೆಯಲ್ಲಿ ಮಳೆಗಾಲ ಬಂದ್ರೆ ಸಾಕು ಓಡಾಡುವುದಕ್ಕೆ ಕಷ್ಟ. ಕೆಸರು ಗದ್ದೆಯಾಗುವ ಸ್ಥಿತಿ. ಆದರಲ್ಲೂ ಮಳೆಗಾಲದಲ್ಲಿ ಶಾಲೆಗೆ ಹೋಗೋದಕ್ಕೆ ವಿದ್ಯಾರ್ಥಿಗಳಿಗೆ ಇನ್ನಿಲ್ಲದ ಕಷ್ಟ. ಹೀಗಾಗಿ ನಮ್ಮೂರಿನ ರಸ್ತೆ ಮಾಡಿಸಿಕೊಡುವಂತೆ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮಲಗಾರು ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಿಂಧೂರ ಎಂಬುವರೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಾಕೆ. ಲೋಕನಾಥಪುರ ಗ್ರಾಮದಲ್ಲಿ 8ನೇ ತರಗತಿ ಓದುತ್ತಿರುವಂತ ಸಿಂಧೂರ ಮಳೆಗಾಲದಲ್ಲಿ ನಮ್ಮ … Continue reading ನಮ್ಮೂರಿನ ರಸ್ತೆ ಮಾಡಿಸಿಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ