SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು

ಶಿವಮೊಗ್ಗ: ಜಿಲ್ಲೆಯಲ್ಲಿ ಚೆನ್ನಾಗಿ ಓದಿಕೊಳ್ಳುವಂತೆ ಪೋಷಕರು ಬುದ್ಧಿವಾದ ಹೇಳಿದ ಒಂದೇ ಒಂದು ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ಇಂತಹ ಶಾಕಿಂಗ್ ಘಟನೆ ನಡೆದಿದೆ. ನಿಖಿಲ್(14) ಎಂಬ ವಿದ್ಯಾರ್ಥಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ. ತುಂಬೆ ಗ್ರಾಮದ ಸಮೀಪದ ಪ್ರೌಢ ಶಾಲೆಯಲ್ಲಿ ನಿಖಿಲ್ 9ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿದ್ದನು. ಓದಿನಲ್ಲಿ ಸ್ವಲ್ಪ ಹಿಂದಿದ್ದರಿಂದ ಪೋಷಕರು ಪದೇ ಪದೇ … Continue reading SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು