ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಗಾಯಕಿ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆಶಾ ಅವರ ಸಾವಿನಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ನಡುವಿನ ಕೊಂಡಿ ಕಳಚಿದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸಂತಾಪದ ನುಡಿಗಳು: ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಭಾವಪೂರ್ಣ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಅವರ ಗಾಯನ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದ್ದಾರೆ: ಭಾರತೀಯ … Continue reading ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಗಾಯಕಿ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed