ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಮ್ಮ ಬೆಂಬಲ … Continue reading ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್