Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಹಿಳಾ ‘ಏಕದಿನ ವಿಶ್ವಕಪ್- 2025’ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ; ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ

16/06/2025 5:35 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ
KARNATAKA

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

By kannadanewsnow0916/06/2025 5:32 PM

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು ಸವಾರ ಹಲ್ಲೆ ಮಾಡಿದ್ದಲ್ಲ, ಯುವತಿಯೇ ಎಂಬುದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಸಂಬಂಧ ಕೇಸ್ ದಾಖಲಾಗಿತ್ತು. ಯುವತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ವಿರುದ್ಧ ಬಿಎನ್ಎಸ್ ಕಾಯ್ದೆಯ 352, 115(2), 79ರಡಿ ಕೇಸ್ ದಾಖಲಾಗಿದೆ.

ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದಂತ ದೃಶ್ಯಾವಳಿಯಲ್ಲಿ ಯುವತಿಯ ಕಳ್ಳಾಟ ಬಯಲಾಗಿದೆ. ಸಿಸಿಟಿವಿಯಲ್ಲಿ ಯುವತಿ ಹಲ್ಲೆ ಮಾಡ್ತಿರೋ ದೃಶ್ಯ ಸೆರೆಯಾಗಿದೆ.

ಆದರೇ ಯುವತಿ Rapido ಬೈಕ್ ಸವಾರನೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂಬುದಾಗಿ ಆರೋಪಿಸಿದ್ದಳು. ಸಿಸಿಟಿವಿ ದೃಶ್ಯಾವಳಿಯಲ್ಲಿ ಕೆಳಗೆ ಇಳಿದ ತಕ್ಷಣವೇ ಸುಹಾಸ್ ಮೇಲೆ ಯುವತಿ ಶ್ರೇಯಾ ಹಲ್ಲೆ ಮಾಡಿರೋದು ದಾಖಲಾಗಿದೆ. ಮಾತಿಗೆ ಮಾತು ಬೆಳೆದು ಯುವತಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾಳೆ.

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Share. Facebook Twitter LinkedIn WhatsApp Email

Related Posts

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM1 Min Read

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM2 Mins Read

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM1 Min Read
Recent News

BREAKING : ಮಹಿಳಾ ‘ಏಕದಿನ ವಿಶ್ವಕಪ್- 2025’ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ; ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ

16/06/2025 5:35 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM
State News
KARNATAKA

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

By kannadanewsnow0916/06/2025 5:32 PM KARNATAKA 1 Min Read

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು…

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.