BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು ಸವಾರ ಹಲ್ಲೆ ಮಾಡಿದ್ದಲ್ಲ, ಯುವತಿಯೇ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಸಂಬಂಧ ಕೇಸ್ ದಾಖಲಾಗಿತ್ತು. ಯುವತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ವಿರುದ್ಧ ಬಿಎನ್ಎಸ್ ಕಾಯ್ದೆಯ 352, 115(2), 79ರಡಿ ಕೇಸ್ ದಾಖಲಾಗಿದೆ. ಇದೀಗ ಈ ಪ್ರಕರಣಕ್ಕೆ … Continue reading BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ