Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯರಾಗುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಪಿಯುಸಿಯಲ್ಲಿ ಗಣಿತ ಓದಿದವರಿಗೂ ಇನ್ಮುಂದೆ `MBBS’ಗೆ ಅವಕಾಶ!

24/02/2026 5:00 AM

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM
BREAKING NEWS

BREAKING: ರಾಡಾರ್ ಸಂಪರ್ಕ ಕಳೆದುಕೊಂಡು ಚಾರ್ಟರ್ಡ್ ವಿಮಾನ ನಾಪತ್ತೆ!

23/02/2026 10:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.27ರಿಂದ ಮಾ.3ರವರೆಗೆ ‘ವಿಧಾನಸೌಧ’ದ ಆವರಣದಲ್ಲಿ ‘ಪುಸ್ತಕ ಮೇಳ’ ಆಯೋಜನೆ
KARNATAKA

ಫೆ.27ರಿಂದ ಮಾ.3ರವರೆಗೆ ‘ವಿಧಾನಸೌಧ’ದ ಆವರಣದಲ್ಲಿ ‘ಪುಸ್ತಕ ಮೇಳ’ ಆಯೋಜನೆ

By kannadanewsnow0925/02/2025 8:42 PM

ಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27ರಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು, ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ… pic.twitter.com/DE1nQtdsLf

— DIPR Karnataka (@KarnatakaVarthe) February 25, 2025

‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

Share. Facebook Twitter LinkedIn WhatsApp Email

Related Posts

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM2 Mins Read

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM2 Mins Read

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM2 Mins Read
Recent News

ವೈದ್ಯರಾಗುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಪಿಯುಸಿಯಲ್ಲಿ ಗಣಿತ ಓದಿದವರಿಗೂ ಇನ್ಮುಂದೆ `MBBS’ಗೆ ಅವಕಾಶ!

24/02/2026 5:00 AM

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

24/02/2026 5:00 AM
BREAKING NEWS

BREAKING: ರಾಡಾರ್ ಸಂಪರ್ಕ ಕಳೆದುಕೊಂಡು ಚಾರ್ಟರ್ಡ್ ವಿಮಾನ ನಾಪತ್ತೆ!

23/02/2026 10:51 PM

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM
State News
KARNATAKA

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

By kannadanewsnow5724/02/2026 5:00 AM KARNATAKA 2 Mins Read

ಸಾಲ ಮತ್ತು ಸಾಲ ಪಡೆಯುವುದು ಸಾಮಾನ್ಯ ಪ್ರಕ್ರಿಯೆ. ಆದಾಗ್ಯೂ, ಕೆಲವೊಮ್ಮೆ ಕೆಲವರು ನಂಬಿಕೆಯಿಂದ ನೀಡಿದ ಹಣವನ್ನು ಮರುಪಾವತಿಸಲು ವಿಫಲರಾಗುತ್ತಾರೆ, ಇತರರು…

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.