ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿ 28ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ.
ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ.
ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನವನ್ನು ನೀಡಲಾಗುವುದು.
ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ, ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ಫೆಬ್ರವರಿ 3ರ ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ಕೊಠಡಿ ಸಂಖ್ಯೆ 121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಕಳುಹಿಸಿ.
ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ.
ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ… pic.twitter.com/noZU3VkHqs
— DIPR Karnataka (@KarnatakaVarthe) January 25, 2025
GOOD NEWS: ಶೀಘ್ರವೇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆ ಭರ್ತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್