BIG NEWS: ಫೆ.8ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ ಆಯೋಜನೆ | Book Fair
ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿ 28ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನವನ್ನು ನೀಡಲಾಗುವುದು. ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ … Continue reading BIG NEWS: ಫೆ.8ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ ಆಯೋಜನೆ | Book Fair
Copy and paste this URL into your WordPress site to embed
Copy and paste this code into your site to embed