BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

ಶಿವಮೊಗ್ಗ: ಜಿಲ್ಲೆಯ ತಾಲ್ಲೂಕಿನ ಶೇಡ್ತಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಶಾಲೆಯ ಸಹ ಶಿಕ್ಷಕರಾದ ಮೂರ್ತಿ ಬಿ., ಪ್ರಮೋದ್ ಸಣ್ಣಕ್ಕಿ ಹಾಗೂ ಮುಖ್ಯೋಪಾಧ್ಯಾಯ ರಮೇಶ್ ನಾರಾಯಣ್ ಅವರು ಸುಶ್ರುತ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ​ಘಟನೆಯ ವಿವರ: ದಿನಾಂಕ 12-03-2026ರಂದು ಬೆಳಿಗ್ಗೆ ಸುಮಾರು 11 ಗಂಟೆಯ ಸಮಯದಲ್ಲಿ ಶಾಲೆಯಲ್ಲಿ ನಡೆದಿದೆ ಎನ್ನಲಾದ ಕೆಲವು ಸಣ್ಣಪುಟ್ಟ ತಪ್ಪುಗಳಿಗಾಗಿ ವಿದ್ಯಾರ್ಥಿ ಸುಶ್ರುತನನ್ನು ಹೊಣೆಗಾರನನ್ನಾಗಿಸಿ, … Continue reading BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ