ಬೆಳಗಾವಿ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ ಒಟ್ಟು 5701.38 ಕೋಟಿ ರೂಪಾಯಿಗಳ ವೆಚ್ಚದ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಅವರು, ಬಾಗಲಕೋಟೆ ಜಿಲ್ಲೆಯ ಮುಧೋಳ ಮತ್ತು ಬೀಳಗಿ ತಾಲ್ಲೂಕಿನ ವ್ಯಾಪ್ತಿಯಡಿ ಬರುವ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ನೀರನ್ನೆತ್ತಿ 3535 … Continue reading BIGG NEWS : ‘ಕಲ್ಯಾಣ ಕರ್ನಾಟಕ’ಕ್ಕೆ ಬಂಪರ್ ಕೊಡುಗೆ : 5701.38 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed