ದಕ್ಷಿಣ ಕನ್ನಡ : ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ದಕ್ಷಿಣ ಕನ್ನಡ : ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಉದ್ಯಮಿ ಚಂದ್ರಶೇಖರ್ ಎಂಬುವವರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡದಲ್ಲಿ ಡಬಲ್ ಮರ್ಡರ್ … Continue reading ದಕ್ಷಿಣ ಕನ್ನಡ : ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ