BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

ಮಂಡ್ಯ: ಜಿಲ್ಲೆಯ ಮದ್ದೂರು ಬಳಿಯಲ್ಲಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಕಾರೊಂದು ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಮೈ- ಬೆಂ ದಶಪಥ ಹೆದ್ದಾರಿಯಲ್ಲಿ ಕಾರು ಹೊತ್ತಿ ಉರಿದಿದೆ. ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ದಂಪತಿ ಆಶ್ಚರ್ಯಕರ ರೀತಿ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿ ಗ್ರಾಮದ ಕಿರಣ್ ಹಾಗು ರಂಜಿತ ಅಪಾಯದಿಂದ ಪಾರಾದ ದಂಪತಿ ಆಗಿದ್ದಾರೆ. ಬೆಂಗಳೂರಿಗೆ ಹೋಗಿ ವಾಪಸ್ಸು ಬರುವ ವೇಳೆ ಹೆದ್ದಾರಿಯಲ್ಲಿ ಏಕಾಏಕಿ ಕಾರು ಹೊತ್ತಿ ಉರಿದಿದೆ. … Continue reading BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!