ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು
ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಳೆನರಸೀಪುರ ಬಳಿಯ ಹರಳಹಳ್ಳಿ ಗ್ರಾಮದಲ್ಲಿ ಹೇಮಾವತಿಯ ಎಡದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ನಾಲ್ವರಲ್ಲಿ ಇಬ್ಬರು ಸಾವನ್ನಪ್ಪಿದದರೇ, ಮತ್ತಿಬ್ಬರು ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ. ನದಿ ನಾಲೆಯಲ್ಲಿ ಕಾರೊಂದು ಕಂಡಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು … Continue reading ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು
Copy and paste this URL into your WordPress site to embed
Copy and paste this code into your site to embed