Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ಆರ್‌ಜೆಡಿ ಮೂಲದ ಸಾಮ್ರಾಟ್ ಚೌಧರಿ ಈಗ ಬಿಹಾರದ ಮೊದಲ ಬಿಜೆಪಿ ಸಿಎಂ!

14/04/2026 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು ಕೇಸ್ : ಮೂವರು ಅಧಿಕಾರಿಗಳು ಅಮಾನತು
KARNATAKA

ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು ಕೇಸ್ : ಮೂವರು ಅಧಿಕಾರಿಗಳು ಅಮಾನತು

By kannadanewsnow0523/05/2024 6:10 PM

ಮೈಸೂರು : ಇತ್ತೀಚಿಗೆ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಜನರು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಡಿಸಿ ವರದಿ ಅಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ನಿಯಮಿತವಾಗಿ ಕುಡಿಯುವ ನೀರಿನ ಟ್ಯಾಂಕರ್‌ ಸ್ವಚ್ಛಗೊಳಿಸಲು ಸೂಚಿಸಿದ್ದೇನೆ.ಕೆ ಸಾಲುಂಡಿ ಗ್ರಾಮಕ್ಕೆ ಕಲುಷಿತ ನೀರು ಪೂರೈಕೆಯಾಗಿದೆ. ಕುಡಿಯುವ ನೀರನ್ನು ಯಾರು ಟೆಸ್ಟ್ ಮಾಡಿಲ್ಲ. ಹೀಗಾಗಿ ಘಟನೆ ನಡೆದಿದೆ ನಂದ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇನ್ನು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಎಚ್ ಡಿ ದೇವೇಗೌಡರು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ವಿದೇಶಕ್ಕೆ ಕಳುಹಿಸಿದ್ದೇ ಅವರು ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM1 Min Read

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM1 Min Read

ಏ.17ಕ್ಕೆ ಬೆಂಗಳೂರಿನಲ್ಲಿ ಪರಮ್ ಫೌಂಡೇಶನ್ ನಿಂದ ತತ್ವ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ

14/04/2026 5:01 PM1 Min Read
Recent News

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ಆರ್‌ಜೆಡಿ ಮೂಲದ ಸಾಮ್ರಾಟ್ ಚೌಧರಿ ಈಗ ಬಿಹಾರದ ಮೊದಲ ಬಿಜೆಪಿ ಸಿಎಂ!

14/04/2026 5:16 PM

ಏ.17ಕ್ಕೆ ಬೆಂಗಳೂರಿನಲ್ಲಿ ಪರಮ್ ಫೌಂಡೇಶನ್ ನಿಂದ ತತ್ವ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ

14/04/2026 5:01 PM
State News
KARNATAKA

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

By kannadanewsnow0514/04/2026 5:27 PM KARNATAKA 1 Min Read

ಕಲಬುರ್ಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಂದಿನಿ (16) ಮತ್ತು…

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM

ಏ.17ಕ್ಕೆ ಬೆಂಗಳೂರಿನಲ್ಲಿ ಪರಮ್ ಫೌಂಡೇಶನ್ ನಿಂದ ತತ್ವ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ

14/04/2026 5:01 PM

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ!

14/04/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.