Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ಪಶ್ಚಿಮ ಏಷ್ಯಾ ಬಿಕ್ಕಟ್ಟು : ನಾಳೆ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

24/03/2026 12:58 PM

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ‘ಪರ್ಮನೆಂಟ್ ಕಮಿಷನ್’ ಕಡ್ಡಾಯ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು; ಲಿಂಗ ತಾರತಮ್ಯಕ್ಕೆ ಬ್ರೇಕ್!

24/03/2026 12:49 PM

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ತವ್ಯದ ವೇಳೆ ಅರಣ್ಯ ಸಿಬ್ಬಂದಿಗಳು `ಕಾಡು ಪ್ರಾಣಿ’ಗಳ ದಾಳಿಗೆ ಬಲಿಯಾದರೆ 15 ಲಕ್ಷ ರೂ. ಪರಿಹಾರ : ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

ಕರ್ತವ್ಯದ ವೇಳೆ ಅರಣ್ಯ ಸಿಬ್ಬಂದಿಗಳು `ಕಾಡು ಪ್ರಾಣಿ’ಗಳ ದಾಳಿಗೆ ಬಲಿಯಾದರೆ 15 ಲಕ್ಷ ರೂ. ಪರಿಹಾರ : ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow5704/09/2024 5:56 AM

ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆಯಲ್ಲಿ ಕಾಡು ಪ್ರಾಣಿಗಳಿಗೆ ಅರಣ್ಯ ಸಿಬ್ಬಂದಿ ಬಲಿಯಾದರೇ ರಾಜ್ಯ ಸರ್ಕಾರದಿಂದ 15 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು.

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು. ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.

ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.

ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ‌ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.

ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.

ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ನೀಡಿದರು.

ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಪದಕ ಪುರಸ್ಕತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದರು.

ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿದ್ದರು.

A compensation of Rs 15 lakh will be given to forest personnel if they are attacked by 'wild animals' while on duty. Cm Siddaramaiah announces relief: ಕರ್ತವ್ಯದ ವೇಳೆ ಅರಣ್ಯ ಸಿಬ್ಬಂದಿಗಳು `ಕಾಡು ಪ್ರಾಣಿ'ಗಳ ದಾಳಿಗೆ ಬಲಿಯಾದರೆ 15 ಲಕ್ಷ ರೂ. ಪರಿಹಾರ : ಸಿಎಂ ಸಿದ್ಧರಾಮಯ್ಯ ಘೋಷಣೆ
Share. Facebook Twitter LinkedIn WhatsApp Email

Related Posts

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM1 Min Read

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM1 Min Read

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM2 Mins Read
Recent News
BREAKING NEWS

BREAKING : ಪಶ್ಚಿಮ ಏಷ್ಯಾ ಬಿಕ್ಕಟ್ಟು : ನಾಳೆ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

24/03/2026 12:58 PM

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ‘ಪರ್ಮನೆಂಟ್ ಕಮಿಷನ್’ ಕಡ್ಡಾಯ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು; ಲಿಂಗ ತಾರತಮ್ಯಕ್ಕೆ ಬ್ರೇಕ್!

24/03/2026 12:49 PM

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM
State News
KARNATAKA

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

By kannadanewsnow5724/03/2026 12:30 PM KARNATAKA 1 Min Read

ಬೆಂಗಳೂರು : ವನ್ಯಜೀವಿಗಳ ಅಂಗಾಂಗ, ಟ್ರೋಫಿ ಇತ್ಯಾದಿಗಳನ್ನು ಇಟ್ಟುಕೊಳ್ಳಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.