BREAKING: ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ ವಿರುದ್ಧ ವಂಚನೆ ಆರೋಪವನ್ನು ಕಾಫಿ ತೋಟದ ಮಾಲೀಕರೊಬ್ಬರು ಮಾಡಿದ್ದಾರೆ. ಇದೇ ಕಾರಣಕ್ಕಾಗಿ ಇಬ್ಬರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ನಟ ಕಿಚ್ಚ ಸುದೀಪ್, ಚಂದ್ರಚೂಡ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಕೇಸ್ ವಾಪಾಸ್ ಪಡೆದ ಮೇಲೆ ಬಾಕಿ ಹಣ ನೀಡದೇ ವಂಚಿಸಿದಂತ ಆರೋಪ ಮಾಡಲಾಗಿದೆ. ಕಾಫಿ ತೋಟದ ಮಾಲೀಕ ದೀಪಕ್ ರಿಂದ ಈ ಗಂಭೀರ ಆರೋಪ ಮಾಡಲಾಗಿದೆ. ಬೆಂಗಳೂರಿನ ಕಮೀಷನರ್ ಕಚೇರಿಗೆ ತೆರಳಿದಂತ ಕಾಫಿ ತೋಟದ ಮಾಲೀಕ … Continue reading BREAKING: ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು