BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ಅವರು ತನ್ನ ತಂಗಿಯ ವಿರುದ್ಧ ವಂಚನೆ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ನಟಿ ಕಾರುಣ್ಯ ರಾಮ್ ವಿರುದ್ಧವೂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಬೆಂಗಳೂರಿನ ಪ್ರತಿಭಾ ಎಂಬ ಮಹಿಳೆ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸ್ಟುಡಿಯೋ ಹಾಗೂ ಬ್ಯುಸಿನೆಸ್ ಗೆ ಹಣ ಶಾರ್ಟೇಜ್ ಇದೆ ಎಂಬುದಾಗಿ 3 … Continue reading BREAKING: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು