BIG NEWS: ವನ್ಯಜೀವಿ-ಮಾನವ ಸಂಘರ್ಷದ ಸಮಗ್ರ ಅಧ್ಯಯನ: ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳ ವಿರುದ್ಧವೂ ಕ್ರಮ

ಕೊಳ್ಳೇಗಾಲ : ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣದಲ್ಲಿ, ವನ್ಯಜೀವಿಗಳ ಸಾವಿಗೀಡಾದಾಗ ಅಧಿಕಾರಿಗಳ ಕರ್ತವ್ಯಲೋಪ, ನಿರ್ಲಕ್ಷ್ಯ ಸಾಬೀತಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾಮರಾಜನಗರದಲ್ಲಿಂದು ಆಯೋಜಿಸಿದ್ದ ಅರಣ್ಯ ಸಮಸ್ಯೆಗಳ ಕುರಿತಂತೆ ರೈತರು ಮತ್ತು ಸಾರ್ವಜನಿಕರೊಂದಿಗೆ ಸಂವಾದಕ್ಕೆ ತೆರಳುವ ಹಾದಿಯಲ್ಲಿ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಿಸಲು ರಾಜ್ಯಮಟ್ಟದ ನಿರ್ವಹಣಾ ಕಾರ್ಯಪಡೆ ರಚಿಸಲಾಗುತ್ತಿದ್ದು, ಈ ಕಾರ್ಯಪಡೆ ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಸಮಗ್ರ ಅಧ್ಯಯನ … Continue reading BIG NEWS: ವನ್ಯಜೀವಿ-ಮಾನವ ಸಂಘರ್ಷದ ಸಮಗ್ರ ಅಧ್ಯಯನ: ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳ ವಿರುದ್ಧವೂ ಕ್ರಮ