ಮೈಸೂರು : ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ … Continue reading GOOD NEWS: ಶೀಘ್ರವೇ ‘ಗೃಹಲಕ್ಷ್ಮೀ ಯೋಜನೆ ಫಲಾನುಭವಿ’ಗಳ ಹೆಸರಿನಲ್ಲಿ ‘ಸಹಕಾರ ಸಂಘ’ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed