BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು

ಬೆಂಗಳೂರು: ಮಂಡ್ಯದ ಅಬಕಾರಿ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಸೂಚಿಸುವಂತೆ ಕೋರಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ, ಲೋಕಾಯುಕ್ತಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ದೂರು ಕೊಟ್ಟಿದೆ. ಮಂಡ್ಯ ಜಿಲ್ಲೆಯ ಮಂಡ್ಯ ನಗರದ ಕೇಂದ್ರಸ್ಥಾನದಲ್ಲಿರುವ ಅಬಕಾರಿ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ, ಸಿಎಂ ಮತ್ತು ಇಲಾಖೆ ಆಯುಕ್ತ ಹೆಸರಿನಲ್ಲಿ ಅಧಿಕಾರಿಗಳು, ಮದ್ಯದಂಗಡಿಗಳಲ್ಲಿ ಹಾಫ್ತಾ ವಸೂಲಿ ಮಾಡುತ್ತಿದ್ದಾರೆ. ಹೊಸದಾಗಿ ಹೋಟೆಲ್ … Continue reading BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು