ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ: ಅಪ್ರಾಪ್ತೆ ಸಾವು
ಗದಗ: ಜಿಲ್ಲೆಯಲ್ಲಿ ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಯುವಕ ದೇವಪ್ಪ ಆಲಿಯಾಸ್ ಮುತ್ತು ಹಾಗೂ 17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರಿಬ್ಬರ ಪ್ರೀತಿಯನ್ನು ಪೋಷಕರು ಒಪ್ಪಿರಲಿಲ್ಲ. ಅವರ ಪ್ರೀತಿಯನ್ನು ನಿರಾಕರಿಸಿದ ಕಾರಣ … Continue reading ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ: ಅಪ್ರಾಪ್ತೆ ಸಾವು
Copy and paste this URL into your WordPress site to embed
Copy and paste this code into your site to embed