ಧಾರವಾಡ : ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ. ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು . ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ … Continue reading ಹತ್ತು ವರ್ಷದ ನಂತರ ಒಂದಾದ ದಂಪತಿ
Copy and paste this URL into your WordPress site to embed
Copy and paste this code into your site to embed