ಮೈಸೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಇಬ್ಬರನ್ನೂ ಅಕ್ಕಪಕ್ಕದಲ್ಲೇ ಅಂತ್ಯಕ್ರಿಯೆ
ಮೈಸೂರು: ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ಅಪರೂಪದ ಘಟನೆ ನಡೆದಿದೆ. ಇಲ್ಲೊಂದು ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ; ವಾಹನ ಸವಾರರಿಗೆ ಕಿರಿಕಿರಿ ರಾಮೇಗೌಡ, ಗೌರಮ್ಮ ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುವಾಗ ಅಸ್ವಸ್ಥಗೊಂಡು ರಾಮೇಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಹಿನ್ನೆಲೆ ಜಮೀನಿಗೆ ಹೋದ ಗೌರಮ್ಮ ಪತಿಯ ಸಾವು ಕಂಡು ಆಘಾತದಿಂದ ಕುಸಿದು ಬಿದ್ದಿದ್ದಾರೆ. ಈ ವೇಳೆ ಕೆಲವರ ಸಹಾಯದಿಂದ ಗೌರಮ್ಮಗೆ … Continue reading ಮೈಸೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಇಬ್ಬರನ್ನೂ ಅಕ್ಕಪಕ್ಕದಲ್ಲೇ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed