BIGG NEWS : ನಡೆದಾಡುವ ದೇವರು ‘ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ 5 ಕ್ವಿಂಟಾಲ್ ಶ್ರೀಗಂಧ ಸಮರ್ಪಿಸಿದ ಭಕ್ತ
ವಿಜಯಪುರ : ನಡೆದಾಡುವ ದೇವರು ‘ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ಆಶ್ರಮದಲ್ಲಿ ಸಕಲ ಸಿದ್ದತೆ ನಡೆಸಲಾಗುತ್ತಿದ್ದು, ಭಕ್ತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 5 ಕ್ವಿಂಟಾಲ್ ಶ್ರೀಗಂಧವನ್ನು ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ನೀಡಿದ್ದಾರೆ. ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಅಂತಿಮ ಕ್ರಿಯೆಗೆ ಈಗಾಗಲೇ ಸಕಲ ಸಿದ್ದತೆ ನಡೆಸಲಾಗಿದೆ.ವಿಜಯಪುರ ಜಿಲ್ಲೆಯ ಕೋಲ್ಲಾರ ಪಟ್ಟಣದ ಸಿದ್ದಪ್ಪ ಬಾಲಗೊಂಡ ಎಂಬುವರು ತಮ್ಮ ಹೊಲದಲ್ಲಿ ಬೆಳೆದ 5 ಕ್ವಿಂಟಾಲ್ ಶ್ರೀ ಗಂಧದ ಮರಗಳನ್ನು ಶ್ರೀಗಳ ಅಂತ್ಯಕ್ರಿಯೆಗೆ ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಮೆರೆದಿದ್ದಾರೆ. … Continue reading BIGG NEWS : ನಡೆದಾಡುವ ದೇವರು ‘ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ 5 ಕ್ವಿಂಟಾಲ್ ಶ್ರೀಗಂಧ ಸಮರ್ಪಿಸಿದ ಭಕ್ತ
Copy and paste this URL into your WordPress site to embed
Copy and paste this code into your site to embed