ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಕಲಬುರ್ಗಿ: ಜಿಲ್ಲೆಯಲ್ಲಿ ಜಮೀನಿನ ವಿಚಾರಕ್ಕೆ ಆರಂಭವಾದಂತ ದಾಯಾದಿಗಳ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ಸೇಡಂ ತಾಲ್ಲೂಕಿನ ಹಂಗನಹಳ್ಳಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನಿನ ವಿಚಾರಕ್ಕೆ ದಾಯಾದಿಗಳ ನಡುವೆ ಜಗಳ ಉಂಟಾಗಿತ್ತು. ಈ ಜಗಳವು ತಾರಕಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ತಳವಾರ(34) ಎಂಬುವರ ಕೊಲೆಯಲ್ಲಿ ಅಂತ್ಯಗೊಂಡಿದೆ. ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದಂತ ಬಸವರಾಜ್ ತಳವಾರ್ ಮತ್ತು ಘೋಳೇಶ್ ನಡುವೆ ಜಮೀನಿನ ವಿಚಾರಕ್ಕೆ ಗಲಾಟೆಯಾಗಿತ್ತು. ಈ ಗಲಾಟೆಯು ತಾರಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ಗೆ ಚಾಕುವಿನಿಂದ ಇರಿದು … Continue reading ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ