SHOCKING: ರಾಜ್ಯದಲ್ಲೊಂದು ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ, ಹತ್ತಿ ಬಿಟ್ಟು ಹೊಲಿಗೆ

ಕಲಬುರ್ಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ, ಮಹಿಳೆಯೊಬ್ಬರಿಗೆ ಸಿಜೇರಿಯನ್ ಮಾಡಿದಂತ ವೈದ್ಯರು ಮಹಾಎಡವಟ್ಟು ಮಾಡಿರುವಂತ ಘಟನೆ ನಡೆದಿದೆ. ಸಿಜೇರಿಯನ್ ಮಾಡಿದ ಬಳಿಕ ಮಹಿಳೆಯ ಹೊಟ್ಟೆಯಲ್ಲೇ ಉಂಡೆ ಬಟ್ಟೆ, ಹತ್ತಿಯನ್ನು ಬಿಟ್ಟು ಹೊಲಿಗೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ಫೆಬ್ರವರಿ.5ರಂದು ಭಾಗ್ಯಶ್ರಿ ಎಂಬುವರು ಹೆರಿಗೆಗಾಗಿ ದಾಖಲಾಗಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಂತ ವೈದ್ಯರು ಹೊಟ್ಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಒಂದು ವಾರದ ಬಳಿಕ ಮಹಿಳೆಗೆ … Continue reading SHOCKING: ರಾಜ್ಯದಲ್ಲೊಂದು ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ, ಹತ್ತಿ ಬಿಟ್ಟು ಹೊಲಿಗೆ