ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಹ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರನ್ನು ಸಂತ್ರಸ್ತೆ ದಾಖಲಿಸಿದ್ದಾರೆ. ಇತ್ತ ಆರೋಪ ಕೇಳಿ … Continue reading ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ