SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆಯು ಗೃಹಿಣಿಯೊಬ್ಬರ ಬಲಿ ಪಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಾಡಿದ ಸಾಂಬಾರ್ ಅನ್ನೇ ಪತಿಗೆ ಬಡಿಸಿದ್ದಕ್ಕೆ ನಡೆದ ಜಗಳವು ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಏನಿದು ಘಟನೆ? ಮೃತರನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಇವರು ರಂಗಸ್ವಾಮಿ ಎಂಬುವವರನ್ನು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಕಾವ್ಯ ಅವರು ಮೂರು ದಿನಗಳ ಹಿಂದೆ … Continue reading SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed