ರಾಯಚೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ರಾಯಚೂರು: ಕಾಮಗಾರಿ ಫಲಕದ ಕಾರಣಕ್ಕಾಗಿ ಉಂಟಾದಂತ ಜಗಳವು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿನ ಮಡಗು ಗ್ರಾಮದಲ್ಲಿ ಕಾಮಗಾರಿ ಫಲಕ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿದೆ. ಈ ಜಗಳದಲ್ಲಿ ಭೀಮಪ್ಪ (45) ಎಂಬುವರು ಕೊಲೆಯಾಗಿರುವುದಾಗಿ ಹೇಳಲಾಗುತ್ತಿದೆ. ಈ ಘಟನೆಯಲ್ಲಿ ಮತ್ತೋರ್ವ ರಮೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂದಹಾಗೇ ಮಲ್ಲಿನ ಮಡಗು ಗ್ರಾಮದ ರಸ್ತೆ ರಿಪೇರಿ ಕಾಮಗಾರಿ ವೇಳೆಯಲ್ಲಿ ಯಂಕೋಬ ಎಂಬುವರಿಗೆ ವಿರೇಶ್ ಎಂಬಾತ ಕಿರಿಕಿರಿ … Continue reading ರಾಯಚೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ