ಮುಂಬೈ : ಅಕ್ರಮವಾಗಿ ಮರ ಕಡಿದು ಮಾರಾಟ ಮಾಡುವವರಿಗೆ ಮಹಾರಾಷ್ಟ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದರೆ 50 ಸಾವಿರ ರೂ. ದಂಡ ವಿಧಿಸಲಿದೆ.
ಹೌದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುವವರಿಗೆ ವಿಧಿಸುವ ದಂಡವನ್ನು 1000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಮಂಡಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುವವರಿಗೆ ವಿಧಿಸುವ ದಂಡವನ್ನು 1000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೃಷಿ ಇಲಾಖೆ ಮಂಡಿಸಿತು.