ದೆಹಲಿ : ನಗರದ ವಿಕಾಸಪುರಿ ಪ್ರದೇಶದ ಡಿಡಿಎ ಮಾರುಕಟ್ಟೆಯ ಎಚ್-ಬ್ಲಾಕ್ನಲ್ಲಿರುವ ಅಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ 18 ಅಗ್ನಿಶಾಮಕ ವಾಹನಗಳು ಧಾವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Fire breaks out in a shop in Delhi's Vikaspuri area. 18 fire tenders rushed to the spot. Further details awaited.
— ANI (@ANI) December 24, 2022
ಇದು ಬೆಳಿಗ್ಗೆ 5.50 ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.