SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು: ಟಿವಿ ನೋಡುವುದು ಕಡಿಮೆ ಮಾಡು ಎಂದಿದ್ದಕ್ಕೆ ಬಾಲಕಿಯೊಬ್ಬಳು ವೇಲ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ತಾಯಿ ಬೈದಿದ್ದರು. ಇದರಿಂದಾಗಿ ನೊಂದಂತ ಬಾಲಕಿ ಸುಪ್ರಿತಾ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರತಿ ದಿನ ಟಿವಿ ನೋಡುತ್ತ ಬಾಲಕಿ ಸುಪ್ರಿತಾ ಊಟ ಮಾಡುತ್ತಿದ್ದಳು. ಇಂದು ಕೂಡ ಹಾಗೆಯೇ ಊಟ ಮಾಡುತ್ತಿದ್ದಾಗ ಬಾಲಕಿ ಸುಪ್ರಿತಾ … Continue reading SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ