BREAKING NEWS : ಬೆಂಗಳೂರಿನಲ್ಲಿ ಶಿವಮೊಗ್ಗ ಮೂಲದ ಬಾಲಕಿ ಆತ್ಮಹತ್ಯೆ ,ಕಾರಣ ನಿಗೂಢ..!

ಬೆಂಗಳೂರು : ಬೆಂಗಳೂರಿನಲ್ಲಿ ಶಿವಮೊಗ್ಗ ಮೂಲದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಬಾಲಕಿಯನ್ನು ರಕ್ಷಿತಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಅಣ್ಣನ ಮನೆಯಲ್ಲಿದ್ದ ಶಿವಮೊಗ್ಗದ ಬಾಲಕಿ ರಕ್ಷಿತಾ (17)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಕ್ಷಿತಾಗೆ   ಇತ್ತೀಚೆಗೆ ನಿಶ್ಚಿತಾರ್ಥವಾಗಿತ್ತು, 18 ವರ್ಷ ತುಂಬಿದ ಬಳಿಕ ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಲಿಫ್ಟ್ ಕುಸಿದು ಕಾರ್ಮಿಕ ಬಲಿ … Continue reading BREAKING NEWS : ಬೆಂಗಳೂರಿನಲ್ಲಿ ಶಿವಮೊಗ್ಗ ಮೂಲದ ಬಾಲಕಿ ಆತ್ಮಹತ್ಯೆ ,ಕಾರಣ ನಿಗೂಢ..!