ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು: ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ.

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ … Continue reading ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು: ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ.