ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರ್ಕಾರ ರಾಜ್ಯವನ್ನಾಳುತ್ತಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ
ಬೆಂಗಳೂರು: ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರಕಾರವು ಇವತ್ತು ರಾಜ್ಯವನ್ನಾಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ಈ ಆರೋಪವನ್ನು ನಾವು ಹೇಳುತ್ತಿಲ್ಲ; ರಾಜ್ಯದ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ನಮಗೆ ಕೆಲವು ಸ್ನೇಹಿತರು ಕಾಂಗ್ರೆಸ್ಸಿನಲ್ಲಿದ್ದಾರೆ. ಅವರಿಗೂ ಈ ಸರಕಾರದ ವರ್ತನೆ ಬೇಸರ ತರಿಸಿದೆ. ಫೋನ್ ಮಾಡಿದರೆ, ‘ಬಿಡಬೇಡ್ರಿ ಈ ನನ್ಮಕ್ಕಳನ್ನು’ ಎನ್ನುತ್ತಾರೆ ಎಂದು ಹೇಳಿದರು. ಈ ಸರಕಾರ … Continue reading ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರ್ಕಾರ ರಾಜ್ಯವನ್ನಾಳುತ್ತಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed