ನವದೆಹಲಿ: ಕೇಂದ್ರ ಸರ್ಕಾರದಿಂದ ದಿವ್ಯಾಂಗರಿಗೆ ವಸತಿ ಹಂಚಿಕೆಯಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4ರಷ್ಟು ಮೀಸಲಾತಿಯನ್ನು ಕಲ್ಪಿಸುವಂತ ನಿರ್ಧಾರವನ್ನು ಘೋಷಿಸಿದೆ.
ಈ ಸಂಬಂಧ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗುವುದು ಎಂದಿದೆ.
ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಸರ್ಕಾರದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಎಲ್ಲರನ್ನೂ ಒಳಗೊಂಡ ಮತ್ತು ಪ್ರವೇಶಿಸಬಹುದಾದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಎಂಬುದಾಗಿ ತಿಳಿಸಿದೆ.
A reservation of 4% in the allotment of central government housing will be provided to persons with disabilities.
This initiative reflects the government’s dedication to the empowerment of every citizen and also strengthens the foundation of an inclusive and accessible India:… pic.twitter.com/mF5cZKQqqV
— ANI (@ANI) May 22, 2025
GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ
SHOCKING: ಯುವಕರನ್ನೇ ಹೆಚ್ಚಾಗಿ ಕಾಯುತ್ತಿದೆ ಹೃದಯಾಘಾತ: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಒಂದೇ ದಿನ ಮೂವರು ಬಲಿ