ಕೇಂದ್ರ ಸರ್ಕಾರದಿಂದ ವಸತಿ ಹಂಚಿಕೆಯಲ್ಲಿ ದಿವ್ಯಾಂಗರಿಗೆ ಭರ್ಜರಿ ಗಿಫ್ಟ್: ಶೇ.4ರಷ್ಟು ಮೀಸಲಾತಿ ನಿಗದಿ
ನವದೆಹಲಿ: ಕೇಂದ್ರ ಸರ್ಕಾರದಿಂದ ದಿವ್ಯಾಂಗರಿಗೆ ವಸತಿ ಹಂಚಿಕೆಯಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4ರಷ್ಟು ಮೀಸಲಾತಿಯನ್ನು ಕಲ್ಪಿಸುವಂತ ನಿರ್ಧಾರವನ್ನು ಘೋಷಿಸಿದೆ. ಈ ಸಂಬಂಧ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗುವುದು ಎಂದಿದೆ. ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಸರ್ಕಾರದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಎಲ್ಲರನ್ನೂ ಒಳಗೊಂಡ ಮತ್ತು ಪ್ರವೇಶಿಸಬಹುದಾದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ … Continue reading ಕೇಂದ್ರ ಸರ್ಕಾರದಿಂದ ವಸತಿ ಹಂಚಿಕೆಯಲ್ಲಿ ದಿವ್ಯಾಂಗರಿಗೆ ಭರ್ಜರಿ ಗಿಫ್ಟ್: ಶೇ.4ರಷ್ಟು ಮೀಸಲಾತಿ ನಿಗದಿ
Copy and paste this URL into your WordPress site to embed
Copy and paste this code into your site to embed